ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ