ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
11ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ