ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
1ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
2ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
3ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ