ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ