ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
18ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
20ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ