ನ್ಯಾಯಸ್ಥಾಪಕರು 21:11

ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 21

9ಜನರು ಲೆಕ್ಕ ಮಾಡಲ್ಪಟ್ಟಾಗ

10ಇಗೋ, ಯಾಬೇಷ್‌ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್‌ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.

11ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.

12ಹಾಗೆಯೆ ಯಾಬೇಷ್‌ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.

13ಆಗ ಸಭೆಯವ ರೆಲ್ಲರೂ ರಿಮ್ಮೋನ್‌ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.

ನ್ಯಾಯಸ್ಥಾಪಕರು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी