ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
10ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ