ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
22ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
23ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.
24ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
25ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ