೧ ಅರಸುಗಳು 8:17

ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--

16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.

17ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.

18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.

19ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी