ಅಪೊಸ್ತಲರ ಕೃತ್ಯಗಳು 1:8

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 1

6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.

7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.

8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.

10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.

ಅಪೊಸ್ತಲರ ಕೃತ್ಯಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी