ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ