ಹೋಶೇ 8:12

ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.

ಸಂದರ್ಭದೊಂದಿಗೆ ಓದಿ · ಹೋಶೇ 8

10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.

11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.

12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.

13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.

14ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.

ಹೋಶೇ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी