ಯೆಶಾಯ 26:7

ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;

ಸಂದರ್ಭದೊಂದಿಗೆ ಓದಿ · ಯೆಶಾಯ 26

5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.

6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;

7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;

8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.

9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.

ಯೆಶಾಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी