೨ ಅರಸುಗಳು 25:8

ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,

ಸಂದರ್ಭದೊಂದಿಗೆ ಓದಿ · ೨ ಅರಸುಗಳು 25

6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.

8ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,

9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.

10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.

೨ ಅರಸುಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी