ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
12ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ