ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ