ಯೆಶಾಯ 39:5

ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--

ಸಂದರ್ಭದೊಂದಿಗೆ ಓದಿ · ಯೆಶಾಯ 39

3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.

4ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.

5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--

6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.

7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.

ಯೆಶಾಯ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी