ಇಬ್ರಿಯರಿಗೆ 11:18

ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.

17ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.

18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.

19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.

20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी