ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
7ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ