ಮತ್ತಾಯನು 6:7

ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 6

5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

8ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.

9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी