ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.
11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ