ಮಾರ್ಕನು 11:26

ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.

ಸಂದರ್ಭದೊಂದಿಗೆ ಓದಿ · ಮಾರ್ಕನು 11

24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.

25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.

26ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.

27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು

28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.

ಮಾರ್ಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी