ಯಾಜಕಕಾಂಡ 22:15

ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 22

13ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.

14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.

15ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.

16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

17ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಯಾಜಕಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी