ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ