ಯೆಶಾಯ 15:7

ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 15

5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್‌ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.

6ನಿವ್ರೆಾಮ್‌ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.

7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.

8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್‌ ಏಲೀಮಿನ ವರೆಗೂ ವ್ಯಾಪಿಸಿದೆ.

9ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.

ಯೆಶಾಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी