ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
33ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.
34ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ