ನ್ಯಾಯಸ್ಥಾಪಕರು 20:48

ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.

48ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी