ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ