ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
7ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
8ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
9ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
10ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ