ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
2ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ