೨ ಸಮುವೇಲನು 21:21

ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 21

19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.

20ಗತ್‌ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.

21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.

22ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.

೨ ಸಮುವೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी