ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ