ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
1ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ