೧ ಪೂರ್ವಕಾಲವೃತ್ತಾಂತ 17:15

ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 17

13ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;

14ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.

15ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.

16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?

17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.

೧ ಪೂರ್ವಕಾಲವೃತ್ತಾಂತ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी