ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.
1ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.
2ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
3ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ