ಮತ್ತಾಯನು 4:24

ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 4

22ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.

23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.

25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

ಮತ್ತಾಯನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी