ಮತ್ತಾಯನು 21:35

ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.

37ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी