ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).
22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ