ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ