ಕೀರ್ತನೆಗಳು 98:9

ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 98

7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.

8ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.

9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

ಕೀರ್ತನೆಗಳು 98 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी