ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ