ಯಾಜಕಕಾಂಡ 13:54

ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 13

52ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,

53ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ

54ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.

55ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.

56ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.

ಯಾಜಕಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी