ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
7ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
8ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ