ನ್ಯಾಯಸ್ಥಾಪಕರು 9:50

ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

48ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್‌ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.

49ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.

50ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.

51ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.

52ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी