ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ