ಅಪೊಸ್ತಲರ ಕೃತ್ಯಗಳು 8:27

ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 8

25ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.

26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.

27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು

28ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;

29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी