ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.
14ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
15ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.
16ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
17ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ