ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.
30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.
33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ