ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
1ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
2ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
3ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ