ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
20ರಬ್ಬೀತ್, ಕಿಷ್ಯೋನ್, ಎಬೆಜ್,
21ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ಪಚ್ಚೇಚ್ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ
22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
23ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ